ಮತ್ತೆ ಭಾರಿ ಮಳೆ ಮುನ್ಸೂಚನೆ; ಏಳು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಸುತ್ತಮುತ್ತ ಚದುರಿದಂತೆ ಸಾಧಾರಣ ಮಳೆಯಾದರೆ ಒಳನಾಡಿನದಲ್ಲಿ ಹಗುರದಿಂದ…

ಗ್ಯಾರಂಟಿ ಹಣದಿಂದ ಊರಿಗೆ ಹೋಳಿಗೆ ಊಟ – ಅಜ್ಜಿಯ ಕಾರ್ಯಕ್ಕೆ ಸಿಎಂ ಮೆಚ್ಚುಗೆ

ಬೆಂಗಳೂರು: ಗೃಹಲಕ್ಷ್ಮಿ ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿಯ ಬಗ್ಗೆ ಸಿಎಂ ಸಿದ್ದರಾಮಯ್ಯ ಭಾವನಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ತಮ್ಮ…

ಪಾನ್‌ಶಾಪ್‌ಗೆ ಬಂದವನ ಮೇಲೆ ಅಟ್ಯಾಕ್‌; ಸಿಕ್ಕ ಸಿಕ್ಕಂತೆ ಕೊಡಲಿಯಿಂದ ಹಲ್ಲೆ

ಹಾವೇರಿ: ಹಾವೇರಿಯಲ್ಲಿ ಕಳ್ಳತನದ ಆರೋಪಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದ್ದು, ಗಾಯಾಳು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಗಾಯಾಳುವಿಗೆ ಚಿಕಿತ್ಸೆ ಕೊಡಿಸಲಾಗುತ್ತಿದ್ದು,…

ಭಾರಿ ಗಾಳಿ-ಮಳೆಗೆ ತಲೆ ಮೇಲೆ ಬಿದ್ದ ಮರ; ಮಹಿಳೆ ಸೇರಿ ಜಾನುವಾರುಗಳು ಮೃತ್ಯು

ಉಡುಪಿ: ಭಾರಿ ಗಾಳಿ- ಮಳೆಗೆ ಮಹಿಳೆ ಮತ್ತು 2 ಹಸುಗಳು ದಾರುಣವಾಗಿ ಮೃತಪಟ್ಟಿವೆ. ಉಡುಪಿಯ ಕುಂದಾಪುರ ತಾಲೂಕು ಕೆಂಚನೂರು ಗ್ರಾಮದಲ್ಲಿ ಘಟನೆ ನಡೆದಿದೆ. ಸುಜಾತ…

ಶಿವಮೊಗ್ಗ: ಕಾಡಾನೆ ದಾಳಿಗೆ ಕೃಷಿ ಕಾರ್ಮಿಕ ಸಾವು; ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ಶಿವಮೊಗ್ಗ, ಆಗಸ್ಟ್​ 26: ಕಾಡಾನೆ ದಾಳಿಗೆ 41 ವರ್ಷದ ಕೃಷಿ ಕಾರ್ಮಿಕ ಮೃತಪಟ್ಟಿರುವ ಘಟನೆ ಶಿವಮೊಗ್ಗ ವನ್ಯಜೀವಿ ವಿಭಾಗದ ಪುರದಾಳ್​ ಮೀಸಲು ಅರಣ್ಯ…

ಶಾಸಕರ ಹೆಸರಲ್ಲಿ ನಕಲಿ ಸಹಿ,​ ಲೆಟರ್​ ಹೆಡ್ ಸೃಷ್ಟಿಸಿ ಕೆಲಸ ಕೊಡಿಸಿದ ಆರೋಪಿಯ ಬಂಧನ

ಬೆಂಗಳೂರು, ಆಗಸ್ಟ್​ 26: ಶಾಸಕರ ಹೆಸರಿನಲ್ಲಿ ನಕಲಿ ಸಹಿ, ಲೆಟರ್ ಹೆಡ್ ಸೃಷ್ಟಿ ಮಾಡಿ ಕೆಲಸ ಕೊಡಿಸಿದ ಆರೋಪದ ಮೇಲೆ ಇಬ್ಬರನ್ನು ವಿಧಾನಸೌಧ…

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ನಾಲ್ವರಿಗೆ ಗಂಭೀರ ಗಾಯ

ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿಕ್ಕನಹಳ್ಳಿ…

ಕ್ಯಾಬ್​ ಚಾಲಕ ಆತ್ಮಹತ್ಯೆ: ಮಗನ ಶವದ ಮುಂದೆ ಕಣ್ಣೀರಿಡುತ್ತಾ ಕೊನೆಯುಸಿರೆಳೆದ ತಾಯಿ

ಬೆಂಗಳೂರು, ಆಗಸ್ಟ್​ 25: ಕ್ಯಾಬ್​ ಚಾಲಕ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮಗನ ಶವದ ಮುಂದೆ ಕಣ್ಣೀರಿಡುತ್ತಾ ತಾಯಿ ಕೂಡ ಕೊನೆಯುಸಿರೆಳೆದಿರುವಂತಹ ದಾರುಣ ಘಟನೆ…

ವರದಕ್ಷಿಣೆ ಕಿರುಕುಳ ಆರೋಪ- ನವವಿವಾಹಿತೆ ಆತ್ಮಹತ್ಯೆ

ಕೋಲಾರ: ಕೌಟುಂಬಿಕ ಕಲಹದಿಂದ ಬೇಸತ್ತು ನೇಣು ಬಿಗಿದುಕೊಂಡು ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರ ಹೊರವಲಯದ ಸಹಕಾರ ನಗರದಲ್ಲಿ ನಡೆದಿದೆ. ಸಹಕಾರ ನಗರದ…

ಶಾಲಾ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಕಾಮುಕನನ್ನು ಥಳಿಸಿದ ಸಾರ್ವಜನಿಕರು

ಚಿಕ್ಕೋಡಿ: ಶಾಲಾ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನನ್ನು ಹಿಡಿದು ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ…