ಲಕ್ಷಾಂತರ ರೂ ಮೌಲ್ಯದ ಚಿನ್ನ ಹಾಗೂ ನಗದನ್ನು ಮಹಿಳೆಗೆ ವಾಪಸ್‌ ನೀಡಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ.

ಮುರುಡೇಶ್ವ: ಇಂದಿನ ಕಾಲದಲ್ಲಿ ಬಿಟ್ಟಿ ದುಡ್ಡು ಅಥವಾ ಬೆಲೆ ಬಾಳುವ ವಸ್ತುಗಳು ಸಿಕ್ಕಿತೆಂದರೆ ದುರುಪಯೋಗಪಡಿಸಿಕೊಳ್ಳುವವರೇ ಹೆಚ್ಚು. ಅಂತದ್ದರಲ್ಲಿ ಇಲ್ಲೊಬ್ಬ ಆಟೋ ಡ್ರೈವರ್​…

ಕಲೆಯಲ್ಲಿ ಫಲಾಪೇಕ್ಷೆ ಇಲ್ಲದೇ ಸೇವೆ ಸಲ್ಲಿಸಿ-ಪ್ರಮೋದ ಹೆಗಡೆ

ಯಲ್ಲಾಪುರ: ಕಲೆಯಲ್ಲಿ ಫಲಾಪೇಕ್ಷೆ ಇಲ್ಲದೇ ಸೇವೆ ಸಲ್ಲಿಸಿ, ನೈಪಥ್ಯಕ್ಕೆ ಸರಿದ ಕಲಾವಿದರನ್ನು ಗುರುತಿಸಿ, ಗೌರವಿಸುವ ಮೂಲಕ ಮುಂದಿನ ಪೀಳಿಗೆಯವರಿಗೆ ಕಲಾ ಸಂಪತ್ತನ್ನು…

ಆಲೂರಿನಲ್ಲಿ ಕಾಡಾನೆ ದಾಳಿ : ಅಪಾರ ಪ್ರಮಾಣದಲ್ಲಿ ಕೃಷಿ ಹಾನಿ

ದಾಂಡೇಲಿ : ತಾಲೂಕಿನ ಆಲೂರು ಗ್ರಾಮದಲ್ಲಿ ಕಾಡಾನೆಗಳ ಹಾವಳಿಯಿಂದ ಸ್ಥಳೀಯ ರೈತರು ತೀವ್ರ ಸಂಕಷ್ಟದ ಪರಿಸ್ಥಿತಿಯನ್ನು ಅನುಭವಿಸುತ್ತಿದ್ದಾರೆ. ಪ್ರತಿದಿನ ರಾತ್ರಿ ವೇಳೆಯಲ್ಲಿ…

ಪರಿಸರ ಜಾಗೃತಿಗೆ ಕರೆ ನೀಡಿದ ಪದ್ಮಶ್ರೀ ತುಳಸೀ ಗೌಡ.

ಅಂಕೋಲಾ : ನಾನು ಅಕ್ಷರಾಭ್ಯಾಸ ಕಲಿಯದಿದ್ದರೂ ಪರಿಸರ ಕಾಳಜಿಯಿಂದ ಇಷ್ಟು ಸಾಧನೆ ಮಾಡಿರುವಾಗಿ ಅಕ್ಷರ ಕಲಿತ ನೀವು ಇನ್ನೂ ಹೆಚ್ಚಿನ ಸಾಧನೆ…

ಗುಂದದಲ್ಲಿ ಸಂಕಲ್ಪ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ

ಜೊಯಿಡಾ : ಕೇಂದ್ರ ರಾಜ್ಯ ಸರ್ಕಾರಗಳು ಕಾಲಕಾಲಕ್ಕೆ ನೀಡುವ ಮಾರ್ಗದರ್ಶನದಂತೆ ಸಂಬಂಧಪಟ್ಟ ಇಲಾಖೆಗಳು ಕಾರ್ಯಕ್ರಮ ಹಮ್ಮಿಕೊಳ್ಳಬೇಕಾಗುತ್ತದೆ. ಅದರಂತೆ ಶಿಕ್ಷಣ ಇಲಾಖೆಯ ಮಾರ್ಗಸೂಚಿಯಂತೆ…

ಭತ್ತದ ಬೆಳೆಗೆ ಕೀಟ ಬಾಧೆ ಹಾಗೂ ಮಳೆಯ ಕೊರತೆಯಿಂದ ಬೆಳೆಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಬೆಂಕಿರೋಗ

ಜೋಯಿಡಾ: ತಾಲ್ಲೂಕಿನಲ್ಲಿ ಈ ಬಾರಿ ಮಳೆ ಕೊರತೆಯಿದ್ದು, ತುಂತುರು ಮಳೆಯಿಂದಾಗಿ ಬೆಳೆಗಳಲ್ಲಿ ಬೆಂಕಿರೋಗ ಕಾಣಿಸಿಕೊಂಡಿದೆ. ಮಳೆಯ ಕೊರತೆಯಿಂದ ಹಲವೆಡೆ ಬೆಳೆಗಳು ಅಪಾಯದಂಚಿನಲ್ಲಿದ್ದು,…

ಶಿಕ್ಷಕರಿಗಾಗಿ ಕವಿಗೋಷ್ಠಿ ಹಾಗೂ ಜಿಲ್ಲಾ ಉತ್ತಮ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

ದಾಂಡೇಲಿ : ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಡಿ ಶಿಕ್ಷಕರಿಗಾಗಿ ಕವಿಗೋಷ್ಠಿ ಹಾಗೂ ಜಿಲ್ಲಾ ಉತ್ತಮ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ಶನಿವಾರ ನಗರದ…

ಅಕ್ಟೋಬರ್ : 08 ರಂದು ಹಳಿಯಾಳ ತಾಲ್ಲೂಕಿಗೆ ಶೌರ್ಯ ಜಾಗರಣ ರಥ ಯಾತ್ರೆ ಆಗಮನ – ಶ್ರೀಪತಿ ಭಟ್

ಹಳಿಯಾಳ : ಹಿಂದೂ ಧರ್ಮ ಸಂಸ್ಥಾಪನೆ ಹಾಗೂ ಹಿಂದೂ ಧರ್ಮ ರಕ್ಷಣೆಯ ಜಾಗೃತಿಗಾಗಿ ಆಯೋಜಿಸಲಾದ ಶೌರ್ಯ ಜಾಗರಣ ರಥಯಾತ್ರೆಯು ಇದೇ ಅಕ್ಟೋಬರ್:08…

ಅದ್ದೂರಿಯಾಗಿ ನಡೆದ ಶೌರ್ಯ ಜಾಗರಣ ರಥಯಾತ್ರೆ

ದಾಂಡೇಲಿ : ವಿಶ್ವ ಹಿಂದು ಪರಿಷತ್, ಭಜರಂಗದಳ ಘಟಕದಿಂದ ಶೌರ್ಯ ಜಾಗರಣ ರಥಯಾತ್ರೆಯು ಜೋಯಿಡಾ ತಾಲ್ಲೂಕಿನ ಜನತಾ ಕಾಲೋನಿಯಿಂದ ಶನಿವಾರ ಆರಂಭಗೊ‌ಂಡು…

ದ್ವಿಚಕ್ರ ವಾಹನ ಸ್ಕಿಡ್ : ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾವು

ಹಳಿಯಾಳ : ತಾಲೂಕಿನ ಕೆಸರೋಳ್ಳಿ ಕ್ರಾಸ್ ನಿಂದ ಕೆಸರೋಳ್ಳಿ ಗ್ರಾಮದ ಕಡೆಗೆ ಅತಿ ವೇಗ ಹಾಗೂ ನಿಷ್ಕಾಳಜಿತನದಿಂದ ಚಾಲನೆ ಮಾಡಿಕೊಂಡು ಹೋಗುತ್ತಿದ್ದ…