ಬೆಂಗಳೂರು: ನಶೆಯಲ್ಲಿ ಕಾರು ಗಾಜು ಒಡೆದು ಯುವಕನ ಪುಂಡಾಟ

ಬೆಂಗಳೂರು, ಆಗಸ್ಟ್​ 21: ನಗರದಲ್ಲಿ ರೋಡ್ ರೇಜ್ ಕೇಸ್​ಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಕ್ಷುಲ್ಲಕ ಕಾರಣಕ್ಕೆ ಕುಡಿದ ಮತ್ತಿನಲ್ಲಿದ್ದ ಯುವಕ ಕಾರಿನ ಗ್ಲಾಸ್​…

ದಾವಣಗೆರೆ: ಭಾರಿ ಮಳೆಗೆ ಕೊಚ್ಚಿ ಹೋದ 25 ಸಾವಿರ ಮೌಲ್ಯದ ಟೊಮೇಟೊ

ದಾವಣಗೆರೆ, ಆಗಸ್ಟ್​.21: ಜಿಲ್ಲೆಯಲ್ಲಿ‌ ಮಳೆ ಅಬ್ಬರ ಜೋರಾಗಿದೆ. ಚನ್ನಗಿರಿ ತಾಲೂಕಿನ ಬಿಲ್ಲಳ್ಳಿಯಲ್ಲಿ‌ತಡ ರಾತ್ರಿ ಕೆಲ ಮನೆಗಳಿಗೆ ಮಳೆ ನೀರು ನುಗ್ಗಿ ಗ್ರಾಮಸ್ಥರು ಪರದಾಡುವಂತಾಗಿತ್ತು.…

ಹಿಂದೂ ಮನೆಗಳಿಗೆ ತೆರಳಿ ಮತಾಂತರಕ್ಕೆ ಯತ್ನ; ಇಬ್ಬರು ಮಹಿಳೆಯರನ್ನ ಪೊಲೀಸರಿಗೆ ಒಪ್ಪಿಸಿದ ಜನ

ಯಾದಗಿರಿ, ಆ.20: ಹಿಂದೂ ಮನೆಗೆ ತೆರಳಿ ಬಲವಂತವಾಗಿ ಕ್ರೈಸ್ತ ಧರ್ಮದ ಕರಪತ್ರ ಹಂಚಿ ಮತಾಂತರಕ್ಕೆ ಯತ್ನಿಸಿದ ಆರೋಪ ಯಾದಗಿರಿ ನಗರದ ಲಕ್ಷ್ಮೀ ಬಡಾವಣೆಯಲ್ಲಿ ಕೇಳಿಬಂದಿದೆ. ಕೂಡಲೇ…

ಉಡುಪಿ: ಮೊಬೈಲ್ ಕೊಡದಿದ್ದಕ್ಕೆ ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಉಡುಪಿ, ಆ.20: ಮೊಬೈಲ್ ಕೊಡದಿದ್ದಕ್ಕೆ ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉಡುಪಿ ತಾಲೂಕಿನ ಹಿರಿಯಡ್ಕ ಗ್ರಾಮದಲ್ಲಿ ನಡೆದಿದೆ.…

ಆಟದ ವಿಚಾರವಾಗಿ ಗಲಾಟೆ: ವಿದ್ಯಾರ್ಥಿಗಳನ್ನು ಅಪಹರಿಸಿ ಅರೆಬೆತ್ತಲೆಗೊಳಿಸಿ ಹಲ್ಲೆ

ಮಂಗಳೂರು, ಆಗಸ್ಟ್​ 20: ವಿದ್ಯಾರ್ಥಿಗಳನ್ನು ಅಪಹರಿಸಿ ಅರೆಬೆತ್ತಲೆಗೊಳಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಮಂಗಳೂರು ನಗರದ ಮಹಾಕಾಳಿ ಪಡ್ಪು ಬಳಿ ನಡೆದಿದೆ. ಮಹಮ್ಮದ್…

ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ – ಮೂವರು ಅರೆಸ್ಟ್

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನನ್ನು ಅಟ್ಟಾಡಿಸಿ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ಹೆಬ್ಬಾಳದ ಎಸ್‍ಎಸ್‍ವಿ ರಸ್ತೆಯಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ವಿಕ್ರಮ್ ಎಂದು…

ಸಣ್‌ ಮಳೆಗೆ ಕೆರೆಯಂತಾದ ಬೆಂಗಳೂರಿನ ರಸ್ತೆಗಳು; ನಾಳೆಗೂ ಅಲರ್ಟ್‌

ಬೆಂಗಳೂರು: ಸೋಮವಾರ ರಾಜಧಾನಿ ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಮಳೆ ಸುರಿದಿದೆ. ಕೇವಲ10-15 ನಿಮಿಷ ಸುರಿದ ಮಳೆಗೆ ಹಲವು ರಸ್ತೆಗಳು ಜಲಾವೃತಗೊಂಡಿದ್ದವು. ಹೆಬ್ಬಾಳದ…

ಪ್ರಾಸಿಕ್ಯೂಷನ್ ವಿರೋಧಿಸಿ ಸುದ್ದಿಗೋಷ್ಠಿ ನಡೆಸುತ್ತಿದ್ದ ಕಾಂಗ್ರೆಸ್​ ಕಾರ್ಯಕರ್ತ ಹೃದಯಾಘಾತದಿಂದ ಸಾವು

ಬೆಂಗಳೂರು, ಆಗಸ್ಟ್​ 19: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ವಿರೋಧಿಸಿ ಸುದ್ದಿಗೋಷ್ಠಿ ನಡೆಯುತ್ತಿರುವ ವೇಳೆ ಹೃದಯಾಘಾತದಿಂದ ಕಾಂಗ್ರೆಸ್​​ ಕಾರ್ಯಕರ್ತ ಸಾವನ್ನಪ್ಪಿರುವಂತಹ ಘಟನೆ ನಗರದ ಪ್ರೆಸ್…

ಸರ್ಜಾಪುರದಲ್ಲಿ ಎದೆ ಝುಲ್‌ ಎನ್ನುವ ಡೆಡ್ಲಿ ಆ್ಯಕ್ಸಿಡೆಂಟ್‌; ಬೈಕ್‌ ಸವಾರ ಬದುಕಿದ್ದೆ ಪವಾಡ

ಬೆಂಗಳೂರು: ಅಬ್ಬಾ.. ಬೆಂಗಳೂರಿನ ಸರ್ಜಾಪುರದಲ್ಲಿ ಡೆಡ್ಲಿ ಆ್ಯಕ್ಸಿಡೆಂಟ್‌ವೊಂದು ಸಂಭವಿಸಿದ್ದು, ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಶರವೇಗದಲ್ಲಿ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ…

ಕುಂದಾಪುರದಲ್ಲಿ ಗಾಂಜಾ ನಶೆಯಲ್ಲಿ ಝಳಪಿಸಿದ ತಲ್ವಾರ್‌; ಇಬ್ಬರು ಗಂಭೀರ

ಉಡುಪಿ: ಉಡುಪಿಯ ಕುಂದಾಪುರ ಸಮೀಪದ ವಕ್ವಾಡಿಯಲ್ಲಿ ಗಾಂಜಾ ನಶೆಯಲ್ಲಿ ಬಂದ ಹತ್ತಾರು ಯುವಕರ ಗ್ಯಾಂಗ್‌ವೊಂದು ತಲ್ವಾರ್‌ ಝಳಪಿಸಿದೆ. ನಿನ್ನೆ ಭಾನುವಾರ ಸಂಜೆ ಈ ಘಟನೆ…