ದಾಂಡೇಲಿ – ಅಳ್ನಾವರ ಪ್ಯಾಸೆಂಜರ್ ರೈಲು ಸಂಚಾರ ಪುನರಾರಂಭಕ್ಕೆ ಆಗ್ರಹಿಸಿ ಹಸನ್ಮಾಳದಲ್ಲಿ ಪ್ರತಿಭಟನೆ

ದಾಂಡೇಲಿ : ಸ್ಥಗಿತಗೊಂಡಿರುವ ದಾಂಡೇಲಿ – ಅಳ್ನಾವರ ಪ್ಯಾಸೆಂಜರ್ ರೈಲು ಸಂಚಾರ ಪುನರಾರಂಭಕ್ಕೆಆಗ್ರಹಿಸಿ ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸಂಘಟನೆಯು ಶುಕ್ರವಾರ…

ಅಯೋಧ್ಯೆಗೆ ಸ್ವಯಂಸೇವಕರಾಗಿ ತೆರಳಿದ ದಾಂಡೇಲಿಯ ಪ್ರಾಣೇಶ್ ಮುಗುಳಿಹಾಳ

ದಾಂಡೇಲಿ : ಜನವರಿ:22 ರಂದು ಅಯೋಧ್ಯೆಯ ಶ್ರೀರಾಮ‌ ಮಂದಿರದ ಉದ್ಘಾಟನೆ ಮತ್ತು ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸೇವೆ ಸಲ್ಲಿಸಲು…

ಯಲ್ಲಾಪುರದ ಕರಡಿಪಾಲ್ ನಲ್ಲಿ ಇಬ್ಬನಿ ಫೌಂಡೇಷನ್ ಮಾಗೋಡ & ಜನಪ್ರಿಯ ಟ್ರಸ್ಟ್ ಕಂಚನಳ್ಳಿ ಇವರ ಆಶ್ರಯದಲ್ಲಿ ಹಮ್ಮಿಕೊಂಡ ‘ಯಕ್ಷವೃಕ್ಷ-2024’ ಕಾರ್ಯಕ್ರಮ

ಯಲ್ಲಾಪುರ: ಕಲೆಯನ್ನು ಉಳಿಸಿ, ಬೆಳೆಸುವುದಕ್ಕೆ ಕ್ರಿಯಾಶೀಲ ಸಂಘಟನೆಗಳು, ಕಲಾವಿದರು ಹಾಗೂ ಕಲಾಭಿಮಾನಿಗಳು ಒಟ್ಟಾದಾಗ ಮಾತ್ರ ಸಾಧ್ಯ ಎಂದು ಟಿಎಂಎಸ್ ಅಧ್ಯಕ್ಷ ಎನ್.ಕೆ.ಭಟ್ಟ…

ಇಂತಹ ಸಂಸದರು ಏಕೆ ಬೇಕು? ಅನಂತಕುಮಾರ್ ಹೆಗಡೆ ವಿರುದ್ಧ ಜಿಲ್ಲಾ ಕಾಂಗ್ರೆಸ್ ವಾಗ್ದಾಳಿ

ಅಂಕೋಲಾ: 30 ವರ್ಷಗಳಿಂದ ಸಂಸದರಾಗಿರುವ ಅನಂತಕುಮಾರ ಹೆಗಡೆ ರಾಜ್ಯದ ಮುಖ್ಯಮಂತ್ರಿಗಳಿಗೆ ಏಕವಚನದಲ್ಲಿ ಅಸಂವಿಧಾನಿಕ ರೀತಿಯಲ್ಲಿ ಮಾತನಾಡಿರುವುದು ಸರಿಯಲ್ಲ. ಈ ರೀತಿ ಅಸಂಬದ್ಧವಾಗಿ…

ಐಸೂರಿನಲ್ಲಿ ಬಿಜೆಪಿಯಿಂದ ಸ್ವಚ್ಛ ತೀರ್ಥ ಅಭಿಯಾನ

ಸಿದ್ದಾಪುರ: ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ದೇಶದಾದ್ಯಂತ ಎಲ್ಲಾ ದೇಗುಲ ಮತ್ತು ತೀರ್ಥಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸುವಂತೆ ಪ್ರಧಾನಿ ಶ್ರೀ…

ಯಲ್ಲಾಪುರದ ಉಮ್ಮಚಗಿಯಲ್ಲಿ ಮನಸ್ವಿನೀ ವಿದ್ಯಾಲಯದ ಕಟ್ಟಡ ನಿರ್ಮಾಣ ಸಹಾಯಾರ್ಥ ಉಪಾಸನಂ ಸಂಗೀತ ಕಾರ್ಯಕ್ರಮ

ಯಲ್ಲಾಪುರ: ತಾಲೂಕಿನ ಉಮ್ಮಚಗಿಯಲ್ಲಿ ಮನಸ್ವಿನೀ ವಿದ್ಯಾಲಯದ ಕಟ್ಟಡ ನಿರ್ಮಾಣ ಸಹಾಯಾರ್ಥ ಉಪಾಸನಂ ಸಂಗೀತ ಕಾರ್ಯಕ್ರಮ ನಡೆಯಿತು.ಕಾರಚಯಕ್ರಮವನ್ನು ಪ್ರಸಿದ್ಧ ಕಲಾವಿದ ಪ್ರವೀಣ ಗೋಡ್ಖಿಂಡಿ…

ಯಲ್ಲಾಪುರದ ನಂದೊಳ್ಳಿ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಹಿಲ್ಲೂರು ಯಕ್ಷಮಿತ್ರ ಬಳಗದ ಆಶ್ರಯದಲ್ಲಿ ಗಾನ ವೈಭವ ಕಾರ್ಯಕ್ರಮ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಹಿಲ್ಲೂರು ಯಕ್ಷಮಿತ್ರ ಬಳಗದ ಆಶ್ರಯದಲ್ಲಿ ಗಾನ ವೈಭವ ಕಾರ್ಯಕ್ರಮ ನಡೆಯಿತು.ಪುರೋಹಿತ ವೇ.ಶಿವರಾಮ ಭಟ್ಟ ಸೂಳಗಾರ…

ಜ:22 ರಂದು ಶ್ರೀ.ಛತ್ರಪತಿ ಶಿವಾಜಿ ಮೂರ್ತಿ ಆವರಣದಲ್ಲಿ ವಿಶೇಷ ಕಾರ್ಯಕ್ರಮ

ದಾಂಡೇಲಿ : ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ನಿಮಿತ್ತ ನಗರದಲ್ಲಿ ಶ್ರೀ. ಛತ್ರಪತಿ ಶಿವಾಜಿ ಮೂರ್ತಿ ಪ್ರತಿಷ್ಠಾಪನಾ ಸಮಿತಿ…

ದಾಂಡೇಲಿಯ ಬಸ್ ನಿಲ್ದಾಣವನ್ನು ಹೈಟೆಕ್ ಬಸ್ ನಿಲ್ದಾಣವನ್ನಾಗಿ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ

ದಾಂಡೇಲಿ : ತಾಲ್ಲೂಕಿನ ಕೇಂದ್ರ ಬಸ್ ನಿಲ್ದಾಣವನ್ನು ಹೈಟೆಕ್ ಬಸ್ ನಿಲ್ದಾಣವನ್ನಾಗಿ ಮಾಡಬೇಕೆಂದು ಆಗ್ರಹಿಸಿ ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸಂಘಟನೆಯು…

ಸಿದ್ದಾಪುರದಲ್ಲಿ ಸುಸಜ್ಜಿತವಾದ ಅಂಬೇಡ್ಕರ್ ಭವನ ನಿರ್ಮಿಸಿ ಕೊಡುವಂತೆ ವಿವಿಧ ದಲಿತರ ಸಂಘಟನೆ ವತಿಯಿಂದ ಮನವಿ ಸಲ್ಲಿಕೆ

ಸಿದ್ದಾಪುರ : ಪಟ್ಟಣದಲ್ಲಿ ಸುಸಜ್ಜಿತವಾದ ಅಂಬೇಡ್ಕರ್ ಭವನ ನಿರ್ಮಿಸಿ ಕೊಡುವಂತೆ ತಾಲೂಕ ವಿವಿಧ ದಲಿತರ ಸಂಘಟನೆ ಒಕ್ಕೂಟದ ವತಿಯಿಂದ ತಹಸೀಲ್ದಾರ್ ಮೂಲಕ…