ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಮುಂದೆಯೇ ಬೈಕ್​ಗೆ ಬೆಂಕಿ ಹಚ್ಚಿದ ಯುವಕ

ಬೆಂಗಳೂರು, ಆ.14: ವಿಧಾನಸೌಧದ ಸಮೀಪ ಎಲೆಕ್ಟ್ರಿಕ್ ಬೈಕ್‌ಗೆ ಮಾಲೀಕನೇ ಬೆಂಕಿ ಹಚ್ಚಿದ ಘಟನೆ ನಡೆದಿತ್ತು. ಬಾಕಿ ಹಣ ಪಾವತಿಸಲು ಆಗದಿದ್ದಕ್ಕೆ ಬೆಂಕಿ ಹಚ್ಚಿರುವ ಶಂಕೆ…

ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಹಾಕಲ್ಲ: ಡಿಕೆಶಿ

ಬೆಂಗಳೂರು: ಗ್ಯಾರಂಟಿ ಯೋಜನೆಗಳನ್ನು ನಮ್ಮ ಸರ್ಕಾರ ಬದಲಾವಣೆ ಮಾಡುವುದಿಲ್ಲ ಮತ್ತು ಕತ್ತರಿ ಹಾಕುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಪದ್ಮನಾಭನಗರದಲ್ಲಿ…

ಹೋಟೆಲ್​​ನಲ್ಲಿ ಕುಕ್ಕರ್​ ಸ್ಫೋಟ; ಯಲ್ಲಮ್ಮನ ದರ್ಶನಕ್ಕೆ ಬಂದಿದ್ದ 9 ಜನರಿಗೆ ಗಾಯ

ಬೆಳಗಾವಿ, ಆ.13: ಹೋಟೆಲ್​​ನಲ್ಲಿ ಕುಕ್ಕರ್​ ಸ್ಫೋಟಗೊಂಡು 9 ಜನರಿಗೆ ಗಾಯವಾದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ನಡೆದಿದೆ. ಯಲ್ಲಮ್ಮ ದೇವಿ ದರ್ಶನಕ್ಕೆ…

ವರಮಹಾಲಕ್ಷ್ಮೀ ಹಬ್ಬದ ಚೀಟಿ ಹೆಸರಿನಲ್ಲಿ ಐದು ಕೋಟಿಗೂ ಹೆಚ್ಚು ವಂಚಿಸಿ ಪರಾರಿ

ಆನೇಕಲ್: ವರಮಹಾಲಕ್ಷ್ಮೀ ಹಬ್ಬದ ಚೀಟಿ ಹೆಸರಿನಲ್ಲಿ ಐದು ಕೋಟಿಗೂ ಹೆಚ್ಚು ವಂಚಿಸಿ ಮಾಲೀಕ ಪರಾರಿಯಾದ ಘಟನೆ ಆನೇಕಲ್ ತಾಲೂಕಿನ ಕಾಚನಾಯಕನಹಳ್ಳಿಯಲ್ಲಿ ನಡೆದಿದೆ.…

ಕೆಲ್ಸ ಜಾಸ್ತಿ ಮನೆಗೆ ಬರಲ್ಲ ಎಂದವನು, ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಬೀದಿ ಹೆಣವಾದ

ಚಿಕ್ಕೋಡಿ: ಬೆಳಗಾವಿಯ ಅಥಣಿ ತಾಲೂಕಿನ ಅನಂತಪುರ ಗ್ರಾಮದ ಬಸ್ ನಿಲ್ದಾಣದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಮಧಬಾವಿ ಗ್ರಾಮದ ಅಪ್ಪಾಸಾಬ ಕಾಂಬಳೆ (37)…

ಹೆಬ್ಬಾಳ ಫ್ಲೈಓವರ್​ ಮೇಲೆ ಸರಣಿ ಅಪಘಾತ; ಬಿಎಂಟಿಸಿ ಬಸ್​ ಚಾಲಕನ ಯಡವಟ್ಟಿನಿಂದ ಘೋರ ದುರಂತ

ಬೆಂಗಳೂರು, ಆಗಸ್ಟ್​.13: ಹೆಬ್ಬಾಳದ ಎಸ್.ಟಿ ಮಾಲ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಏರ್ಪೋರ್ಟ್ ನಿಂದ ಎಚ್ಎಸ್ಆರ್ ಲೇಔಟ್ ಕಡೆ ಸಂಚಾರ ಮಾಡ್ತಿದ್ದ…

ಬೆಂಗಳೂರಿಗೆ ಆರೆಂಜ್ ಅಲರ್ಟ್​, ಆಗಸ್ಟ್ 17ರವರೆಗೆ ಭಾರಿ ಮಳೆ ಸಾಧ್ಯತೆ

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

ಸರ್ಕಾರಿ ಆಸ್ಪತ್ರೆಗಳಲ್ಲಿ ಹೊಸ ಜನೌಷಧಿ ಕೇಂದ್ರಕ್ಕೆ ಅನುಮತಿ ನೀಡಲ್ಲ: ಶರಣ ಪ್ರಕಾಶ್‌ ಪಾಟೀಲ್‌

ಬೆಂಗಳೂರು: ಕಡಿಮೆ ಬೆಲೆಯ ಜನೌಷಧಿ ಕೇಂದ್ರದ ವಿಚಾರದಲ್ಲಿ ರಾಜಕೀಯ ಆರಂಭವಾಯಿತೇ? ಮೋದಿ ವಿರೋಧಿಸೋ ಸಲುವಾಗಿಯೇ ಜನೌಷಧಿ ಕೇಂದ್ರಕ್ಕೆ ಸರ್ಕಾರ ಬ್ರೇಕ್‌ ಹಾಕಲು ಮುಂದಾಯಿತೇ…

ಮೈಸೂರು ದಸರಾ ಮಹೋತ್ಸವಕ್ಕೆ ಅರಣ್ಯ ಇಲಾಖೆ ಸಿದ್ಧತೆ; 2 ತಿಂಗಳ ಮುಂಚಿತವಾಗಿ ಮೈಸೂರಿಗೆ ಆಗಮಿಸಲಿದೆ ಗಜಪಡೆ

ಮೈಸೂರು, ಆಗಸ್ಟ್​.12: ನಾಡಹಬ್ಬ ದಸರಾ ಮಹೋತ್ಸವದ ಗಜಪಯಣ ಆ.21ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿದ್ಧತೆ ಆರಂಭಿಸಿದೆ. ಸದ್ಯ ದಸರಾಗಾಗಿ 18…

ತುಂಗಭದ್ರಾ ಜಲಾಶಯ ಖಾಲಿಯಾದ್ರೆ ನಾಲ್ಕು ಜಿಲ್ಲೆ ಜನರಿಗೆ ಸಂಕಷ್ಟ, ಆಂಧ್ರಕ್ಕೂ ಇದೇ ಪಾಲು

ಕೊಪ್ಪಳ, ಆಗಸ್ಟ್​.12: ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ತುಂಗಭದ್ರಾ ನದಿಗೆ ಅಡ್ಡಲಾಗಿ ಜಲಾಶಯವನ್ನು ನಿರ್ಮಾಣ ಮಾಡಲಾಗಿದೆ. ಒಟ್ಟು 105.788 ಟಿಎಂಸಿಯಷ್ಟು ನೀರನ್ನು ಸಂಗ್ರಹಿಸುವ…