ಧಾರವಾಡದ ಅಂಜುಮನ್ ಸಂಸ್ಥೆ ಅಧ್ಯಕ್ಷನ ಮನೆಗೆ ನುಗ್ಗಿ ಹಲ್ಲೆಗೆ ಯತ್ನ

ಧಾರವಾಡ, ಆಗಸ್ಟ್​ 11: ಅಂಜುಮನ್ ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಮನೆಗೆ ನುಗ್ಗಿ ಕಿಡಿಗೇಡಿಗಳು ಹಲ್ಲೆಗೆ ಯತ್ನಿಸಿರುವಂತಹ ಘಟನೆ ನಗರದಲ್ಲಿ ನಡೆದಿದೆ. 18-20 ವರ್ಷದ ಹುಡುಗರು…

ಮಧ್ಯರಾತ್ರಿಲಿ ವೃದ್ಧೆಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು; ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ

ತುಮಕೂರು/ಬೆಂಗಳೂರು ಗ್ರಾಮಾಂತರ: ತಲೆ ಮೇಲೆ ಕಲ್ಲು ಎತ್ತಿಹಾಕಿ ವೃದ್ಧೆಯೊಬ್ಬರ ಬರ್ಬರ ಕೊಲೆಯಾಗಿದೆ. ಮದ್ದಮ್ಮ (68) ಮೃತ ದುರ್ದೈವಿ. ತುಮಕೂರಿನ ಶಿರಾ ತಾಲೂಕು ಬುಕ್ಕಾಪಟ್ಟಣ…

ಮಂಡ್ಯ: 11 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಗೆ ಪೊಲೀಸ್​ ಗುಂಡೇಟು

ಮಂಡ್ಯ, ಆಗಸ್ಟ್​ 11: ಮಳವಳ್ಳಿ ತಾಲೂಕಿನ ಚಿಕ್ಕಮಲಗೂಡು ಗ್ರಾಮದಲ್ಲಿ ರೌಡಿಶೀಟರ್​​ ಮುತ್ತುರಾಜು ಅಲಿಯಾಸ್ ‌ಡಕ್ಕ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ…

ತುಂಗಭದ್ರಾ ಡ್ಯಾಂ ಗೇಟ್​ನ ಚೈನ್​ ಕಟ್​: ದುರಸ್ತಿ ಕಾರ್ಯಕ್ಕೆ ಬೇಕು 1 ವಾರ, ಅಷ್ಟೊತ್ತಿಗೆ 60% ನೀರು ಖಾಲಿ?

ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯದ 19 ನಂಬರ್​ ಕ್ರಸ್ಟ್​​ ಗೇಟ್​​ನ ಚೈನ್​ ತುಂಡಾಗಿ ಗೇಟ್​​​ ಕಿತ್ತುಕೊಂಡು ಹೋಗಿದೆ. ಇದರಿಂದಾಗಿ…

ವಿದ್ಯಾರ್ಥಿನಿ ಮೇಲೆ ಅಟ್ಯಾಕ್ ಮಾಡಿದ ಬೀದಿ ನಾಯಿಗಳ ಹಿಂಡು; ಬಾಲಕಿ ಜಸ್ಟ್​ ಮಿಸ್​

ಉಡುಪಿ, ಆ.10: ಶಾಲಾ ವಿದ್ಯಾರ್ಥಿನಿಯ ಮೇಲೆ ಬೀದಿ ನಾಯಿಗಳು ಅಟ್ಯಾಕ್ ಮಾಡಿದ ಭಯಾನಕ ಘಟನೆ ಉಡುಪಿಯ ಹೂಡೆ ಪರಿಸರದಲ್ಲಿ ನಡೆದಿದೆ. ಬೆಳಿಗ್ಗೆ…

ಕೇರಳದ ಮುಸ್ಲಿಂ ಯುವಕನನ್ನು ಮದುವೆಯಾದ ಹಿಂದೂ ಯುವತಿ

ಮಂಗಳೂರು, ಆಗಸ್ಟ್​​ 10: ಮುಸ್ಲಿಂ ಯುವಕನೊಂದಿಗೆ ನಾಪತ್ತೆಯಾಗಿದ್ದ ಕೇರಳದ ಕಾಸರಗೋಡಿನ ವಿದ್ಯಾನಗರ ನಿವಾಸಿ ವಿಸ್ಮಯ ಪ್ರಕರಣ ತಿರುವು ಪಡೆದುಕೊಂಡಿದೆ. ಹೈಕೋರ್ಟ್ ಆದೇಶದಂತೆ ಕೇರಳದ…

ಪಶ್ಚಿಮಬಂಗಾಳದಲ್ಲಿ ಬಾಗಲಕೋಟೆ ಮೂಲದ ಯೋಧ ಹುತಾತ್ಮ: ಗುಂಡು ತಗುಲಿ ಸಾವು ಶಂಕೆ

ಬಾಗಲಕೋಟೆ, ಆಗಸ್ಟ್​ 8: ಪಶ್ಚಿಮಬಂಗಾಳದಲ್ಲಿ ಬಾಗಲಕೋಟೆ ಮೂಲದ ಯೋಧ ಹುತಾತ್ಮವಾಗಿರುವಂತಹ ಘಟನೆ ನಿನ್ನೆ ನಡೆದಿದೆ. ಉಮೇಶ್ ದಬಗಲ್(33) ಹುತಾತ್ಮವಾದ ಬಿಎಸ್‌ಎಫ್‌ ಯೋಧ. ಗುಂಡು ತಗುಲಿ…

ಬೆಂಗಳೂರು ವ್ಯಾಪ್ತಿಯ ಗ್ರಾಮ ಪಂಚಾಯ್ತಿಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು, ಆ.08: ಅಕ್ರಮ ಖಾತೆ ಸೇರಿದಂತೆ ಪದೇ ಪದೇ ಗ್ರಾಮ ಪಂಚಾಯತಿಗಳ ಮೇಲೆ ದೂರುಗಳು ಬಂದ ಹಿನ್ನೆಲೆ ಇಂದು (ಗುರುವಾರ) ಬೆಂಗಳೂರು…

ಘತ್ತರಗಾ, ಗಣಗಾಪುರ ಸೇತುವೆ ಮೇಲೆ ನೀರು – 2 ದಿನ ರಸ್ತೆ ಸಂಚಾರಕ್ಕೆ ನಿರ್ಬಂಧ

ಕಲಬುರಗಿ: ಭೀಮಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು ಘತ್ತರಗಾ ಮತ್ತು ಗಾಣಗಾಪೂರ ಸೇತುವೆ ಮೇಲೆ ನೀರು ಹರಿಯುತ್ತಿದೆ. ಮಹಾರಾಷ್ಟ್ರದ ಉಜ್ಜನಿ ಮತ್ತು ವೀರ್…

ಸುಟ್ಟು ಕರಕಲಾದ ಮೃತದೇಹವನ್ನು ಕೈಚೀಲದಲ್ಲಿ ಕೊಟ್ಟರು; ಬೆಳಗಾವಿ ಜಿಲ್ಲಾಡಳಿತದ ವಿರುದ್ಧ ಭಾರೀ ಆಕ್ರೋಶ

ಬೆಳಗಾವಿ, ಆಗಸ್ಟ್.08: ಬೆಳಗಾವಿಯ ಸ್ನೇಹಂ ಟೇಪ್ ಮ್ಯಾನಿಫ್ಯಾಕ್ಚರಿಂಗ್ ಕಾರ್ಖಾನೆಗೆ ಬೆಂಕಿ ಬಿದ್ದು ‌ದೊಡ್ಡ ಅನಾಹುತ ಸಂಭವಿಸಿದೆ. ಘಟನೆಯಲ್ಲಿ ಓರ್ವ ಸಜೀವ ದಹನವಾಗಿದ್ದು 16…