ಬೆಂಗಳೂರಿನಲ್ಲಿ ತುಂತುರು ಮಳೆ,ಇಬ್ಬನಿ – 7 ಕಾರುಗಳು ಡಿಕ್ಕಿ

ಬೆಂಗಳೂರು: ತುಂತುರು ಮಳೆ, ಇಬ್ಬನಿ ಮಧ್ಯೆ ಬೆಂಗಳೂರಿನಲ್ಲಿ ಸರಣಿ ಅಪಘಾತ ಸಂಭವಿಸಿದೆ. ಯಲಹಂಕಕ್ಕೆ ತೆರಳುವ ಮುಖ್ಯರಸ್ತೆಯಲ್ಲಿ 7 ಕಾರುಗಳು ಡಿಕ್ಕಿ ಹೊಡೆದಿವೆ. ಸದ್ಯ…

ಬೆಂಗಳೂರು ಕಟ್ಟಡ ಕುಸಿತ, ಮಾಲೀಕ & ಮಗನ ವಿರುದ್ಧ ಎಫ್‌ಐಆರ್

ಬೆಂಗಳೂರು: ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಣ್ಣೂರು ಠಾಣೆಯಲ್ಲಿ ಕಟ್ಟಡ ಮಾಲೀಕ ಮುನಿರಾಜು ರೆಡ್ಡಿ ಹಾಗೂ ಆತನ ಮಗನ ವಿರುದ್ಧ…

ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ

ಬೆಂಗಳೂರು, ಅ.20: ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್​ನ ಕಮಾಂಡ್‌ ಸೆಂಟರ್‌ಗೆ ಬಾಂಬ್‌ ಬೆದರಿಕೆ ಸಂದೇಶ ರವಾನೆ ಮಾಡಲಾಗಿದೆ. 6 ವಿಮಾನಗಳಲ್ಲಿ ಇಬ್ಬರು ಒಟ್ಟು 12…

ಅನಾರೋಗ್ಯದಿಂದ ಬಳಲುತ್ತಿದ್ದ ನಟ ಕಿಚ್ಚ ಸುದೀಪ್ ತಾಯಿ ಸರೋಜಾ ನಿಧನ

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ನಟ ಕಿಚ್ಚ ಸುದೀಪ್ ತಾಯಿ ಸರೋಜಾ ಭಾನುವಾರ ನಿಧನರಾಗಿದ್ದಾರೆ. ಅನಾರೋಗದ್ಯದ ಹಿನ್ನೆಲೆ ಸುದೀಪ್ ತಾಯಿ ಸರೋಜಾ ಅವರು…

ಬೆಂಗಳೂರು: ಯುವಕರ ಮೇಲೆ ಪೆಪ್ಪರ್ ಸ್ಪ್ರೇ ಹಾಕಿ ಹಲ್ಲೆ

ಬೆಂಗಳೂರು: ಯುವಕರ ಮೇಲೆ ಪೆಪ್ಪರ್ ಸ್ಪ್ರೇ ಹಾಕಿ ಹಲ್ಲೆ ಮಾಡಿರುವ ಘಟನೆ ನಗರದ ಹೊಸಹಳ್ಳಿ ಮೆಟ್ರೋ ಸ್ಟೇಷನ್ ಬಳಿ ನಡೆದಿದೆ. ಶುಕ್ರವಾರ ರಾತ್ರಿ…

ಮೀಸಲಾತಿ ಸಭೆ ವಿಫಲ; ಸುವರ್ಣ ಸೌಧ ಮುತ್ತಿಗೆ, ಟ್ರ್ಯಾಕ್ಟರ್ ರ್ಯಾಲಿಗೆ ಕರೆ

ಬೆಂಗಳೂರು, ಅ.18: ಪಂಚಮಸಾಲಿ ಲಿಂಗಾಯತ 2ಎ ಮೀಸಲಾತಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಭೆ ನಡೆಸಿದರು. ಸಭೆಯಲ್ಲಿ ಪಂಚಮಸಾಲಿ…

ಬೆಂಗಳೂರು: ಕಾಲೇಜಿಗೆ ಬಾಂಬ್ ಬೆದರಿಕೆ ಹಾಕಿದ್ದ ಆರೋಪಿ ಪಶ್ಚಿಮ ಬಂಗಾಳದಲ್ಲಿ ಅರೆಸ್ಟ್‌

ಬೆಂಗಳೂರು: ನಗರದ ಬಸವನಗುಡಿಯ ಬಿಐಟಿ ಕಾಲೇಜಿಗೆ ಬಾಂಬ್ ಬೆದರಿಕೆ ಹಾಕಿದ್ದ ಆರೋಪಿಯನ್ನು ಬೆಂಗಳೂರಿನ ವಿವಿ ಪುರಂ ಪೊಲೀಸರು ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ್ದಾರೆ. ಇದೇ…

ಬೆಂಗಳೂರಿನಲ್ಲಿ ಮಳೆ ಆರ್ಭಟ; ಹೆಬ್ಬಾಳದಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್​

ಬೆಂಗಳೂರು, ಅ.15: ಬೆಂಗಳೂರಿನಲ್ಲಿ ನಿರಂತರ ಮಳೆಯಿಂದ ಹಲವೆಡೆ ಟ್ರಾಫಿಕ್​ ಜಾಮ್ ಉಂಟಾಗಿದ್ದು, ಹೆಬ್ಬಾಳದಲ್ಲಿ ಕಿಲೋಮೀಟರ್​ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿವೆ. ಇತ್ತ ದೇವನಹಳ್ಳಿ ಮಾರ್ಗದ…

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಬೆಂಗಳೂರು, ಅಕ್ಟೋಬರ್​ 14: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿ ಗ್ರಾಮದ ಯಡಿಯೂರಪ್ಪ ನಗರದಲ್ಲಿ ನಡೆದಿದೆ. ದಂಪತಿ…

ಮಗನಿಂದಲೇ ತಂದೆಯ ಬರ್ಬರ ಹತ್ಯೆ

ಆನೇಕಲ್: ಮಗನಿಂದಲೇ ತಂದೆಯ ಬರ್ಬರ ಹತ್ಯೆಯಾಗಿದೆ. ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಪೋಸ್ಟ್ ಆಫೀಸ್ ರಸ್ತೆಯಲ್ಲಿ ಘಟನೆ ನಡೆದಿದೆ. ವೇಲಾಯುದನ್ (76) ಕೊಲೆಯಾದವರು.…