ಇಂದಿನಿಂದ ಕರ್ನಾಟಕದಲ್ಲಿ ಮತ್ತೆ ಹೆಚ್ಚಾಗಲಿದೆ ವರುಣನ ಅಬ್ಬರ, 5 ಜಿಲ್ಲೆಗಳಿಗೆ ರೆಡ್ ಅಲರ್ಟ್​

ಇಂದಿನಿಂದ ಕರ್ನಾಟಕದಾದ್ಯಂತ ವರುಣನ ಆರ್ಭಟ ಮತ್ತಷ್ಟು ಹೆಚ್ಚಾಗಲಿದ್ದು, 5 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು,…

ಮೊಬೈಲ್​ ಕಳ್ಳತನ: ಅಬ್ದುಲ್ ರಜಾಕ್ ಬಂಧನ

ಬೆಂಗಳೂರು, ಜುಲೈ 30: ಗಾಂಜಾ ಕೊಂಡುಕೊಳ್ಳಲು ಮೊಬೈಲ್​ ಕದಿಯುತ್ತಿದ್ದ ಆರೋಪಿಯನ್ನು ವೈಟ್​ಫೀಲ್ಡ್ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ಅಬ್ದುಲ್ ರಜಾಕ್ (22) ಬಂಧಿತ…

ಇಂದಿನಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ 7 ಜಿಲ್ಲೆಗಳಲ್ಲಿ ಮಳೆ ಜೋರು

ಇಂದಿನಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ 7ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

ವಿಕ್ಟೋರಿಯಾ ಆಸ್ಪತ್ರೆಗೆ ಲೋಕಾಯುಕ್ತ ನ್ಯಾಯಮೂರ್ತಿ ದಿಢೀರ್ ಭೇಟಿ: ಅವ್ಯವಸ್ಥೆ ಅನಾವರಣ

ಬೆಂಗಳೂರು, ಜುಲೈ 29: ಸಾಕಷ್ಟು ದೂರುಗಳು ಬಂದಿದ್ದ ಹಿನ್ನೆಲೆ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ಇಂದು ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್.ಪಾಟೀಲ್‌ ಹಾಗೂ ಉಪ ಲೋಕಾಯುಕ್ತ ನ್ಯಾ.ಫಣೀಂದ್ರ ಮತ್ತು…

ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಸಮಿತಿ ರಚನೆಗೆ ಸುಪ್ರೀಂಕೋರ್ಟ್​​ ಗ್ರೀನ್ ಸಿಗ್ನಲ್

ಬೆಂಗಳೂರು,(ಜುಲೈ 29): ನಿವೃತ್ತ ನ್ಯಾಯಮೂರ್ತಿ ಶ್ರೀಕೃಷ್ಣ ನೇತೃತ್ವದ ಸಮಿತಿಯ ವರದಿಯನ್ನು ಸುಪ್ರೀಂಕೋರ್ಟ್​ ಒಪ್ಪಿಕೊಂಡಿದ್ದು, ವರದಿ ಆಧರಿಸಿ ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಸಮಿತಿ ರಚನೆ…

ಮಗಳ ಸಾವಿನ ನೋವಿನಲ್ಲೂ ಅಂಗಾಂಗ ದಾನ- ಸಾರ್ಥಕತೆ ಮೆರೆದ ಪೋಷಕರು

ತುಮಕೂರು: ಅಂಗಾಂಗ ದಾನ ಮಾಡುವ ಮೂಲಕ ಮಗಳ ಸಾವಿನ ನೋವಿನಲ್ಲೂ ಪೋಷಕರು ಸಾರ್ಥಕತೆ ಮರೆದು ಮತ್ತೊಂದು ಜೀವಕ್ಕೆ ಬೆಳಕಾಗಿದ್ದಾರೆ. ತಿಪಟೂರು ನಗರದ ಹಳೇಪಾಳ್ಯದ…

ಬ್ರಹ್ಮಾವರ: ಐಟಿ ದಾಳಿ ಮಾದರಿಯಲ್ಲಿ ದರೋಡೆಗೆ ಯತ್ನ, ದೂರು ದಾಖಲು

ಉಡುಪಿ, ಜುಲೈ 29: ಬ್ರಹ್ಮಾವರ ತಾಲೂಕಿನ ಮಣೂರು ಗ್ರಾಮದ ಕವಿತಾ (34) ಎಂಬುವರ ನಿವಾಸಕ್ಕೆ ಸುಮಾರು 6-8 ಜನರು ನುಗ್ಗಿ ದಾಂಧಲೆ…

ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಇಂದಿನಿಂದ ಕಡಿಮೆಯಾಗಲಿದೆ ಮಳೆಯ ಪ್ರಮಾಣ

ಕರ್ನಾಟಕದಲ್ಲಿ ಕಳೆದ ಎರಡು ವಾರಗಳಿಂದ ಭಾರಿ ಮಳೆಯಾಗುತ್ತಿದ್ದು, ಇಂದಿನಿಂದ ಮಳೆ ಕೊಂಚ ಬಿಡುವು ಪಡೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

ನಿಂಬೆಹಣ್ಣು ಇಟ್ಟು ಪೂಜೆ ಮಾಡಿ ಬಳಿಕ ಮನೆ ಬಾಗಿಲು ಮುರಿದು ಕಳ್ಳತನ

ಮೈಸೂರು, ಜುಲೈ,28: ಜಿಲ್ಲೆಯ ಜೆಪಿ ನಗರದ ಎರಡನೇ ಹಂತದಲ್ಲಿ ತಡರಾತ್ರಿ ಸಿನಿಮೀಯ ರೀತಿಯಲ್ಲಿ ಮನೆ ಬೀಗ ಮುರಿದು ಕಳ್ಳ ಕೈ ಚಳಕ ತೋರಿಸಿದ್ದಾನೆ.…

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಮೂರು ದಿನ ಭಾರಿ ಮಳೆ

ಕರ್ನಾಟಕ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ದಕ್ಷಿಣ ಒಳನಾಡಿನ ಉಡುಪಿ,…