ರಾಷ್ಟ್ರೀಯ ಕಾಳಿದಾಸ ಸಮ್ಮಾನ್ ಪ್ರಶಸ್ತಿಗೆ ಕರ್ನಾಟಕದ ಗಂಜೀಫಾ ರಘುಪತಿ ಭಟ್ಟ ಆಯ್ಕೆ

ಬೆಂಗಳೂರು, ಅಕ್ಟೋಬರ್​ 19: ರಾಷ್ಟ್ರೀಯ ಕಾಳಿದಾಸ ಸಮ್ಮಾನ್ ಪ್ರಶಸ್ತಿಗೆ ಗಂಜೀಫಾ ರಘುಪತಿ ಭಟ್ಟ ಆಯ್ಕೆಯಾಗಿದ್ದಾರೆ. ಜೀವಿತಾವಧಿಯ ಶ್ರೇಷ್ಠತೆ ಆಧಾರದ ಮೇಲೆ ಮಧ್ಯಪ್ರದೇಶ ಸರ್ಕಾರ…

ಶಿರೂರು ಗುಡ್ಡ ಕುಸಿತ ಹೋಟೆಲ್​ ಮಾಲೀಕನ ಪುತ್ರಿಗೆ ಕೆಲಸ ಕೊಡಿಸಿದ ಕುಮಾರಸ್ವಾಮಿ

ಉತ್ತರ ಕನ್ನಡ, ಅ.19: ಅಂಕೋಲ ತಾಲೂಕಿನ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋಟೆಲ್​ ಮಾಲೀಕ ಜಗನಾಥ್​ ಅವರ ಪುತ್ರಿ ಎನ್.​ ಕೃತಿ…

ಉತ್ತರ ಒಳನಾಡು & ದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ

ರಾಜ್ಯದಲ್ಲಿ ವರುಣ ಕೊಂಚ ಬಿಡುವು ನೀಡಿದ್ದು, ಅಲ್ಲಲ್ಲಿ ಮಳೆಯಾಗುತ್ತಿದೆ. ಉತ್ತರ ಒಳನಾಡಿನ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಹಾಗೂ…

ಬೆಂಗಳೂರು: ಕಾಲೇಜಿಗೆ ಬಾಂಬ್ ಬೆದರಿಕೆ ಹಾಕಿದ್ದ ಆರೋಪಿ ಪಶ್ಚಿಮ ಬಂಗಾಳದಲ್ಲಿ ಅರೆಸ್ಟ್‌

ಬೆಂಗಳೂರು: ನಗರದ ಬಸವನಗುಡಿಯ ಬಿಐಟಿ ಕಾಲೇಜಿಗೆ ಬಾಂಬ್ ಬೆದರಿಕೆ ಹಾಕಿದ್ದ ಆರೋಪಿಯನ್ನು ಬೆಂಗಳೂರಿನ ವಿವಿ ಪುರಂ ಪೊಲೀಸರು ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ್ದಾರೆ. ಇದೇ…

ವಿದ್ಯುತ್​ ತಂತಿ ಸ್ಪರ್ಶಿಸಿ ಕಾಡಾನೆ  ಸಾ***

ಹಾಸನ, ಅಕ್ಟೋಬರ್​ 17: ಸಕಲೇಶಪುರ ತಾಲೂಕಿನ ಬನವಾಸೆ ಗ್ರಾಮದ ಬಳಿ ಕಾಡಾನೆಯೊಂದು ಮೃತಪಟ್ಟಿದೆ. ಗ್ರಾಮದ ಬಿಎಸ್​​ಎನ್​ಎಲ್​ ಟವರ್ ಬಳಿ ವಿದ್ಯುತ್​ ತಂತಿ ಸ್ಪರ್ಶಿಸಿ…

ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ; ಬೆಂಗಳೂರಿಗೆ ಆರೆಂಜ್ ಅಲರ್ಟ್

ಬೆಂಗಳೂರಿನಲ್ಲಿ ಇಂದು ಸಂಜೆಯ ವೇಳೆಗೆ ಮತ್ತೆ ಮಳೆ ಶುರುವಾಗಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ,…

ಕರ್ನಾಟಕದ 12 ಜಿಲ್ಲೆಗಳಲ್ಲಿ ಅ.20ರವರೆಗೆ ಭಾರಿ ಮಳೆ, ಆರೆಂಜ್ ಅಲರ್ಟ್​ ಘೋಷಣೆ

ಬೆಂಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಆರೆಂಜ್ ಅಲರ್ಟ್​…

ಗೃಹಲಕ್ಷ್ಮೀ ಯೋಜನೆಯ ಹಣದಿಂದ ಗ್ರಂಥಾಲಯ ಸ್ಥಾಪಿಸಿದ ಮಹಿಳೆ

ಚಿಕ್ಕೋಡಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಹಣದಿಂದ ಬೈಕ್ ಖರೀದಿ, ವ್ಯಾಪಾರ ಆರಂಭ ಸೇರಿದಂತೆ ಅನೇಕರು ಲಾಭ…

ಕರ್ನಾಟಕದ 13 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಮಳೆ, ಆರೆಂಜ್ ಅಲರ್ಟ್

ಬೆಂಗಳೂರು ಸೇರಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಮಳೆಯಾಗಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು…

ಗದಗ ಜಿಮ್ಸ್ ಆಸ್ಪತ್ರೆಯ ಮಕ್ಕಳ ಐಸಿಯು ವಾರ್ಡ್​ನಲ್ಲಿ ಜಿರಳೆಗಳ ಕಾಟ

ಗದಗ, ಅ.13: ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಜಿರಳೆಗಳ ಕಾಟಕ್ಕೆ ರೋಗಿಗಳು ಒದ್ದಾಡುತ್ತಿದ್ದಾರೆ. ಮಕ್ಕಳ ಐಸಿಯು ವಾರ್ಡ್ ನಲ್ಲೇ ಜಿರಳೆಗಳ ಸಾಮ್ರಾಜ್ಯ ನಿರ್ಮಾಣವಾಗಿದೆ. ಎಲ್ಲಿ…