ಶಿರೂರು ಭೂಕುಸಿತಕ್ಕೆ ಪ್ರಮುಖ ಕಾರಣ ಪತ್ತೆ ಮಾಡಿದ ಭೂವೈಜ್ಞಾನಿಕ ಸಮೀಕ್ಷೆ

ಬೆಂಗಳೂರು, ಜುಲೈ 27: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಶಿರೂರಿನಲ್ಲಿ ಸಂಭವಿಸಿದ ಭೂಕುಸಿತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅವೈಜ್ಞಾನಿಕ ಕಾಮಗಾರಿಯೇ ಕಾರಣ ಎಂದು…

ರಾಗಿಹೊಸಳ್ಳಿ ಬಳಿ ಮತ್ತೆ ಭೂಕುಸಿತ; ರಸ್ತೆ ಮೆಲೆ ಮಣ್ಣಿನ ರಾಶಿ

ಶಿರಸಿ: ತಾಲೂಕಿನ ಕುಮಟಾ ರಸ್ತೆಯ ದೇವಿಮನೆ ಸಮೀಪ ರಾಗಿಹೊಸಳ್ಳಿಯಲ್ಲಿ ಕಳೆದೊಂದು ನಾಲ್ಕೈದು ದಿನದ ಹಿಂದೆ ಉಂಟಾಗಿದ್ದ ಭೂಕುಸಿತ ಹಿನ್ನಲೆಯಲ್ಲಿ ಮಣ್ಣು ತೆರವು…

ಶಿರೂರು ಬಳಿ ಗುಡ್ಡ ಕುಸಿತ: ಮಣ್ಣಿನಡಿ ಬೆಂಜ್ ​ಕಾರಿನ ಲೊಕೇಶನ್ ಪತ್ತೆ, ಮತ್ತಷ್ಟು ಹೆಚ್ಚಿಸಿದ ಆತಂಕ

ಉತ್ತರ ಕನ್ನಡ, ಜುಲೈ 17: ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ   ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ…

ಶಿರೂರು ಗುಡ್ಡ ಕುಸಿತ ಪ್ರಕರಣ – ಐದು ವರ್ಷದ ಬಾಲಕಿ ಮೃತದೇಹ ಪತ್ತೆ

ಕಾರವಾರ: ಅಂಕೋಲ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರೂರು ಕ್ಯಾಂಟೀನ್ ಮಾಲೀಕನ ಐದು ವರ್ಷದ ಮಗಳ ಮೃತದೇಹ ಪತ್ತೆಯಾಗಿದೆ. ಆವಂತಿಕ…

ಗಂಗಾವಳಿ ನದಿಯಲ್ಲಿ ಕೊಚ್ಚಿ‌ ಹೋಗಿದ್ದ ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆ – ಸ್ಥಳೀಯರಲ್ಲಿ ಆತಂಕ

ಅಂಕೋಲಾ: ಗಂಗಾವಳಿ ನದಿಯಲ್ಲಿ ಕೊಚ್ಚಿ‌ ಹೋಗಿದ್ದ ಗ್ಯಾಸ್ ಟ್ಯಾಂಕರ್‌ನಿಂದ ಅನಿಲ ಸೋರಿಕೆ ಆಗುತ್ತಿರುವ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ.ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ…

ಮುಡಾ, ವಾಲ್ಮೀಕಿ ನಿಗಮ ಹಗರಣ, ಕಾಂಗ್ರೆಸ್ ಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕು ಇಲ್ಲ- ರೂಪಾಲಿ ಎಸ್.ನಾಯ್ಕ

ಕಾರವಾರ : ಮೈಸೂರು ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮದಲ್ಲಿ ದಲಿತರಿಗೆ ಮೀಸಲಿಟ್ಟ ಹಣವನ್ನು ದುರುಪಯೋಗ ಪಡಿಸಿಕೊಂಡ ಹಗರಣಕ್ಕೆ ಸಂಬಂಧಪಟ್ಟಂತೆ ಮಾಜಿ…

ರಾಜ್ಯದಲ್ಲಿ ಮುಂದುವರೆಯಲಿದೆ ವರುಣನ ಆರ್ಭಟ, ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್

ಬೆಂಗಳೂರು, ಜುಲೈ.13: ಕಳೆದ ಕೆಲ ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿದೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು…

ಧಾಮುಲ್ ಅಧ್ಯಕ್ಷರಾಗಿ ಮುಗದ್, ಉಪಾಧ್ಯಕ್ಷರಾಗಿ ಸುರೇಶ್ಚಂದ್ರ ಕೆಶಿನ್ಮನೆ ಆಯ್ಕೆ

ಧಾರವಾಡ : ಧಾರವಾಡ, ಗದಗ ಮತ್ತು ಉತ್ತರ ಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಧಾರವಾಡದ ಅಧ್ಯಕ್ಷರಾಗಿ…

ಪೊಲೀಸ್ ಇಲಾಖೆಯಿಂದ ಅರಬೈಲ್ ಘಟ್ಟದಲ್ಲಿ ಕಾನ್ವೆಕ್ಸ್ ಮಿರರ್ ಅಳವಡಿಕೆ

ಯಲ್ಲಾಪುರ : ಸುಗಮ ಸಂಚಾರಕ್ಕೆ ಅನುಕೂಲದ ಜೊತೆಗೆ ರಸ್ತೆ ಸುರಕ್ಷತಾ ದೃಷ್ಟಿಯಿಂದ ಪೊಲೀಸ್ ಇಲಾಖೆಯು ತಾಲೂಕಿನ ಅರಬೈಲ್ ಘಟ್ಟದ ತಿರುವುಗಳಲ್ಲಿ ಗುರುವಾರ…

ಜಿಲ್ಲೆಯಲ್ಲಿ ಡೆಂಗ್ಯು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಕಾರವಾರ : ಜಿಲ್ಲೆಯಲ್ಲಿ ಡೆಂಗ್ಯೂ ರೋಗ ಉಲ್ಬಣಗೊಳ್ಳದಂತೆ, ಅದರ ಸಂಪೂರ್ಣ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ ಆರೋಗ್ಯ…