ಮಂಕಿ ದೇವರಗೆದ್ದೆ ಸ. ಹಿ .ಪ್ರಾ ಶಾಲೆಯಲ್ಲಿ 31 ವರ್ಷ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದುತ್ತಿರುವ ಷಣ್ಮುಖ ವೆಂಕಟ ನಾಯ್ಕ

ಹೊನ್ನಾವರ ತಾಲೂಕಿನ ಮಂಕಿ ದೇವರಗೆದ್ದೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸತತ 31 ವರ್ಷ ಸೇವೆ ಸಲ್ಲಿಸಿ ಸೇವಾ ನಿವೃತಿ ಹೊಂದುತ್ತಿರುವ…

ಮುರ್ಡೇಶ್ವರದ ಆರೆನ್ನೆಸ್ ಸಭಾಭವನದಲ್ಲಿ ನ. 4 ಮತ್ತು 5 ರಂದು ನಡೆಯಲಿದೆ ರಾಜ್ಯ ಸಹಕಾರ ಭಾರತಿಯ ರಾಜ್ಯ ಕಾರ್ಯಕಾರಿಣಿ ಮತ್ತು ರಾಜ್ಯ ಅಭ್ಯಾಸ ವರ್ಗ

ಭಟ್ಕಳ : ಮುರ್ಡೇಶ್ವರದ ಆರೆನ್ನೆಸ್ ಸಭಾಭವನದಲ್ಲಿ ರಾಜ್ಯ ಸಹಕಾರ ಭಾರತಿಯ ರಾಜ್ಯ ಕಾರ್ಯಕಾರಿಣಿ ಮತ್ತು ರಾಜ್ಯ ಅಭ್ಯಾಸ ವರ್ಗ ನ. 4…

ಜಿ+2 ಆಶ್ರಯ ಮನೆ ವಿತರಣೆ & ಕೆ.ಎಚ್.ಬಿ‌ ನಿವೇಶನಕ್ಕಾಗಿ ಆಗ್ರಹಿಸಿ‌ ದಾಂಡೇಲಿ ನಗರ ಸಭೆಯ ಮುಂಭಾಗ ಧರಣಿ ಸತ್ಯಾಗ್ರಹ

ದಾಂಡೇಲಿ : ನಗರದ ಅಂಬೇವಾಡಿಯಲ್ಲಿ ನಿರ್ಮಾಣವಾಗುತ್ತಿರುವ ಜಿ ಪ್ಲಸ್ 2 ಆಶ್ರಯ ಮನೆಗಳನ್ನು ಕೂಡಲೆ ಫಲಾನುಭವಿಗಳಿಗೆ ವಿತರಿಸುವಂತೆ ಆಗ್ರಹಿಸಿ ಹಾಗೂ ಕರ್ನಾಟಕ…

ಹೊನ್ನಾವರದಲ್ಲಿ ಜೈ ಕರ್ನಾಟಕ ಜನಪರ ವೇದಿಕೆಯಿಂದ ಕನ್ನಡ ರಾಜ್ಯೋತ್ಸವ – ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಅರ್ಥಪೂರ್ಣ ಆಚರಣೆ

ಹೊನ್ನಾವರದಲ್ಲಿ ಜೈ ಕರ್ನಾಟಕ ಜನಪರ ವೇದಿಕೆ ಸದಸ್ಯರು ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಪ್ರತಿ ವರ್ಷದಂತೆ ಈ ವರ್ಷವೂ ಹಣ್ಣು ಹಂಪಲು ವಿತರಣೆ…

ಹೊನ್ನಾವರದ ಬಳ್ಕೂರಿನಲ್ಲಿ ಮಹಿಳೆ ಮಾನಭಂಗಕ್ಕೆ ಯತ್ನ : ಬಿಹಾರ ಮೂಲದ ವ್ಯಕ್ತಿಯ ಬಂಧನ

ಹೊನ್ನಾವರ ತಾಲೂಕಿನ ಬಳ್ಕೂರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಹೆಗ್ಗಾರ ಲಕ್ಷ್ಮೀ ವೆಂಕಟೇಶ ದೇವಸ್ಥಾನ ಸಮೀಪ ಬಳ್ಕೂರಿನಿಂದ ಹೆಗ್ಗಾರ ಕಡೆಗೆ ಹೋಗುತ್ತಿದ್ದ ಮಹಿಳೆಯೊರ್ವಳ…

ಭೌತಶಾಸ್ತ್ರ ವಿಭಾಗ( M.Sc Physics) ನಲ್ಲಿ 4 ಚಿನ್ನದ ಪದಕಗಳನ್ನು ಪಡೆದ ರಾಜೇಶ್ವರಿ ಮಂಜುನಾಥ ನಾಯ್ಕ

30 ಅಕ್ಟೋಬರ್ 2023 ರಂದು ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಲ್ಲಿ ನಡೆದ 73ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ರಾಜೇಶ್ವರಿ ಮಂಜುನಾಥ ನಾಯ್ಕಸ್ನಾತಕೋತ್ತರ ಪದವಿ –…

ಶಿರಸಿ-ಕುಮಟಾ ರಸ್ತೆಯಲ್ಲಿ ಸಂಚರಿಸುವ ವಾಹನವನ್ನು ಸಿದ್ದಾಪುರ ಮೂಲಕ ಸಂಚರಿಸಲು ಈಗಾಗಲೇ ಸೂಚನೆ ನೀಡಿದ್ದು ರಸ್ತೆ ದುರಸ್ತಿಗೊಳಿಸಿ ಸಂಚಾರಕ್ಕೆ ಅವಕಾಶ ನೀಡಿ ಎಂದು ವಿವಿಧ ಸಂಘಟನೆಯಿಂದ ಮನವಿ

ಸಿದ್ದಾಪುರ : ತಾಲೂಕಿನಲ್ಲಿನ ರಸ್ತೆ ದುರಸ್ತಿಗೊಳಿಸದೆ ರಸ್ತೆ ಸುಧಾರಣೆ ಕಾರಣದಿಂದಾಗಿ ಶಿರಸಿ-ಕುಮಟಾ ರಸ್ತೆಯಲ್ಲಿ ಸಂಚರಿಸುವ ವಾಹನವನ್ನು ಸಿದ್ದಾಪುರ ಮೂಲಕ ಸಂಚರಿಸಲು ಈಗಾಗಲೇ…

ಯಲ್ಲಾಪುರ ಪಟ್ಟಣದ ಈಶ್ವರ ದೇವಸ್ಥಾನದಲ್ಲಿ ಮಂಗಳವಾರ ನಡೆದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು

ಯಲ್ಲಾಪುರ: ಪಟ್ಟಣದ ಈಶ್ವರ ದೇವಸ್ಥಾನದಲ್ಲಿ ಮಂಗಳವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.ಪಂಚಾಮೃತಾಭಿಷೇಕ, ಏಕಾದಶ ರುದ್ರಾಭಿಷೇಕ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.…

ಮೂಢ ಭಟ್ಕಳದ ಬೈಪಾಸ್‌ ಬಳಿ ಭೀಕರ ದುರಂತ – 8 ಮಂದಿಗೆ ಗಂಭೀರ ಗಾಯ

ಭಟ್ಕಳದ ಮೂಢ ಭಟ್ಕಳ ಬೈಪಾಸ್‌ ಬಳಿ ಇನೋವಾ ಮತ್ತು ಕ್ರೂಸರ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 8 ಮಂದಿ ಗಾಯಗೊಂಡು ಆಸ್ಪತ್ರೆಗೆ…

ಭಟ್ಕಳದ ಗುಳ್ಮಿ ಬೆಳಲಖಂಡದಲ್ಲಿ ಅಕ್ರಮ ಗೋ ಸಾಗಾಣಿಕೆ – ಇಬ್ಬರ ಬಂಧನ

ಭಟ್ಕಳ: ಅಕ್ರಮವಾಗಿ ಬುಲೆರೋ ವಾಹನದಲ್ಲಿ ಜಾನುವಾರು ಸಾಗಾಟ ಮಾಡುವ ವೇಳೆ ಗುಳ್ಮಿ ಬೆಳಲಖಂಡದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ. ಆರೋಪಿಗಳನ್ನು…