ಕೇರಳದ ಮನೆಯೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರು ಪತ್ತೆ

ಕೇರಳದ ಮನೆಯೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಸದಸ್ಯರು ನೇಣು ಬಿಗಿದುಕೊಂಡ ರೀತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರನ್ನು ಸಜೀವ್ ಮೋಹನನ್ (34), ಅವರ ಪತ್ನಿ…

ಶಾಲೆಯಲ್ಲಿ ಬೆಂಕಿ ಅವಘಡ, ಪವನ್ ಕಲ್ಯಾಣ್ ಪುತ್ರನಿಗೆ ತೀವ್ರ ಗಾಯ

ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಪುತ್ರನಿಗೆ ಅವಘಡವೊಂದರಲ್ಲಿ ಗಾಯಗಳಾಗಿವೆ. ಪವನ್ ಕಲ್ಯಾಣ್ ಕಿರಿಯ ಪುತ್ರ ಮಾರ್ಕ್ ಶಂಕರ್ ಕಲಿಯುತ್ತಿರುವ…

ಶಿರೂರು ಗುಡ್ಡ ಕುಸಿತದಲ್ಲಿ ಮಾಲೀಕನನ್ನು ಕಳೆದುಕೊಂಡು ಅನಾಥವಾಗಿದ್ದ ಶ್ವಾನ ಉತ್ತರ ಕನ್ನಡ ಪೊಲೀಸ್ ಇಲಾಖೆಯ ನೆಚ್ಚಿನ ನಾಯಿ

ಕಾರವಾರ, ಮಾರ್ಚ್​ 10: ಉತ್ತರ ಕನ್ನಡ (Uttar Kannada) ಜಿಲ್ಲೆಯ ಶಿರೂರಿನ ಗುಡ್ಡ ಕುಸಿತ (Shirur Landslide) ಪ್ರಕರಣ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು.…

ಶಿರೂರು ಗುಡ್ಡ ದುರಂತದಲ್ಲಿ ಅನಾಥವಾಗಿದ್ದ ಶ್ವಾನ ಮ್ಯಾರಥಾನ್​​ನಲ್ಲಿ ಓಟ: ಬೆಳ್ಳಿ ಪದಕ

ಉತ್ತರ ಕನ್ನಡ, ಮಾರ್ಚ್​ 09: ಶಿರೂರು ಗುಡ್ಡ ಕುಸಿತ  ದುರಂತ ಇನ್ನೂ ಕಣ್ಣಿಗೆ ಕಟ್ಟಿದಂತಿದೆ. ಈ ಘಟನೆಯಲ್ಲಿ ಅದೊಂದು ಶ್ವಾನ   ತಮ್ಮ ಮಾಲೀಕನನ್ನು…

ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ: ಹಾಡು ನಿಲ್ಲಿಸಿದ ಜಾನಪದ ಕೋಗಿಲೆ

ವೃಕ್ಷಮಾತೆ ಎಂದೇ ಪ್ರಸಿದ್ಧರಾಗಿದ್ದ ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ನಿಧನದ ಬೆನ್ನಲ್ಲೇ ಇದೀಗ ಅದೇ ಭಾಗದ ಜಾನಪದ ಕೋಗಿಲೆ ಎಂದೇ ಖ್ಯಾತಿ…

ಹೀನಾಯ ಸೋಲಿನಿಂದಾಗಿ ಆಸ್ಟ್ರೇಲಿಯಾದಲ್ಲಿ ಸಿಲುಕಿರುವ ಟೀಮ್ ಇಂಡಿಯಾ

Australia vs India Test: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 295 ರನ್​​ಗಳಿಂದ ಗೆದ್ದರೆ, ಎರಡನೇ ಪಂದ್ಯದಲ್ಲಿ…

ಪರಿಸರ ಸಂರಕ್ಷಣೆ ದಾರಿದೀಪ: ತುಳಸಿ ಗೌಡ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ನವದೆಹಲಿ, ಡಿಸೆಂಬರ್ 17: ವೃಕ್ಷಮಾತೆ ಎಂದೇ ಖ್ಯಾತರಾಗಿದ್ದ, ಪುರಸ್ಕೃತೆ ತುಳಸಿ ಗೌಡ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಪರಿಸರ ಸಂರಕ್ಷಣೆಯ…

ಶಿರೂರು ಗುಡ್ಡ ಕುಸಿತ: ಪತ್ತೆಯಾಗದ ಇಬ್ಬರ ಶವ, ಮರಣ ಪತ್ರ ನೀಡದ ಆಡಳಿತದ ವಿರುದ್ಧ ಆಕ್ರೋಶ

ಕಾರವಾರ, ಡಿಸೆಂಬರ್ 11: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರಿನಲ್ಲಿ ಸಂಭವಿಸಿದ ಭೀಕರ ಗುಡ್ಡಕುಸಿತ ಎಲ್ಲವನ್ನೂ ನುಂಗಿ ಹಾಕಿತ್ತು. ನೋಡ ನೋಡುತ್ತಿದ್ದಂತೆಯೇ…

ಆಟವಾಡುತಿದ್ದ ಬಾಲಕನ ಮೇಲೆ ಬಿದ್ದ ಸ್ಲೈಂಡಿಂಗ್ ಗೇಟ್ : ಬಾಲಕ ಸಾ**

ankola : ಆಟವಾಡುತಿದ್ದ ಪುಟ್ಟ ಬಾಲಕನ ಮೇಲೆ ಗೇಟು ತುಂಡಾಗಿ ಬಿದ್ದು ಬಾಲಕ ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ…

ಶಿರೂರು ಗುಡ್ಡ ಕುಸಿತ ಪ್ರಕರಣ; ಮಗನಿಗಾಗಿ ಆಟಿಕೆ ಖರೀದಿಸಿದ್ದ ಮೃತ ಅರ್ಜುನ್

ಕಾರವಾರ: ಜು.16 ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರಿನಲ್ಲಿ ಭೂ ಕುಸಿತವಾಗಿ 11 ಜನ ಮೃತಪಟ್ಟಿದ್ದಾರೆ. ಮೂರನೇ ಹಂತದ ಸುದೀರ್ಘ ಕಾರ್ಯಾಚರಣೆಯಲ್ಲಿ…