ಮಲಗಿದ್ದವನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಕಟುಕ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮಮದಾಪುರ ಗ್ರಾಮದಲ್ಲಿ, ಹೊಲದ ಸೀಮೆಯ ವಿಚಾರಕ್ಕೆ ಕೊಲೆಮಾಡಿರುವ ಘಟನೆ ನಡೆದಿದೆ. ಬೀರಸಿದ್ದೇಶ್ವರ ದೇವಸ್ಥಾನದ ಕಟ್ಟೆಯ ಮೇಲೆ…

ದೂರವಾಣಿಯಲ್ಲಿ ಮಾತನಾಡುತ್ತ ಹೃದಯಾಘಾತದಿಂದ ಸಾವನ್ನಪ್ಪಿದ ಯುವಕ

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದ ರಾಮಪ್ಪ ಹೋಸಲ್ಕಾರ ಎಂಬ 31 ವರ್ಷದ ವ್ಯಕ್ತಿ ಹೃದಯಾಘಾತವಾಗಿ ಸಾವನ್ನಪ್ಪಿದ್ದಾನೆ. ಸೆಪ್ಟೆಂಬರ್ 5ರಂದು…

ದುಬೈ ಪ್ರವಾಸಕ್ಕೆ ಹೋದ ಗೋಕಾಕ್‌ ಮೂಲದ ನಾಲ್ವರು ಸಜೀವ ದಹನ

ಬೆಳಗಾವಿ: ದುಬೈನ ಓಮಾನ್‌ನಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದಾರೆ. ಪ್ರವಾಸಕ್ಕೆ ಹೋಗಿದ್ದ ಕುಟುಂಬ…

ಸಿನಿಮೀಯ ರೀತಿ ನಡೆಯಿತು ಪಟ್ಟಣ ಪಂಚಾಯಿತಿ ಬಿಜೆಪಿ ಸದಸ್ಯನ ಅಪಹರಣ

ಬೆಳಗಾವಿ: ಕಿರಾತಕರ ಗ್ಯಾಂಗ್‌ವೊಂದು ಸಿನಿಮೀಯ ರೀತಿಯಲ್ಲಿ ರಾತೋರಾತ್ರಿ ಪಟ್ಟಣ ಪಂಚಾಯತ್ ಸದಸ್ಯನ ಅಪಹರಣ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರಿನ ಚೌಕಿಮಠ ಬಳಿ ಘಟನೆ ನಡೆದಿದೆ.…

ಪರಿಹಾರ ನೀಡಲು ವಿಳಂಬ; ಬೆಳಗಾವಿ ಎಸಿ ಕಚೇರಿಯ ಕಂಪ್ಯೂಟರ್, ಪ್ರಿಂಟರ್ ಹೊತ್ತೊಯ್ದ ರೈತರು!

ಬೆಳಗಾವಿ: ಪರಿಹಾರ ನೀಡಲು ವಿಳಂಬ ಮಾಡಿದ್ದಕ್ಕೆ ರೈತರು ಬೆಳಗಾವಿ ಎಸಿ ಕಚೇರಿಯ ಕಂಪ್ಯೂಟರ್, ಪ್ರಿಂಟರ್ ಹೊತ್ತೊಯ್ದ ಘಟನೆ ನಡೆದಿದೆ. ಬೆಳಗಾವಿ ಡಿಸಿ ಕಚೇರಿ ಆವರಣದಲ್ಲಿನ…

ಹೋಟೆಲ್​​ನಲ್ಲಿ ಕುಕ್ಕರ್​ ಸ್ಫೋಟ; ಯಲ್ಲಮ್ಮನ ದರ್ಶನಕ್ಕೆ ಬಂದಿದ್ದ 9 ಜನರಿಗೆ ಗಾಯ

ಬೆಳಗಾವಿ, ಆ.13: ಹೋಟೆಲ್​​ನಲ್ಲಿ ಕುಕ್ಕರ್​ ಸ್ಫೋಟಗೊಂಡು 9 ಜನರಿಗೆ ಗಾಯವಾದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ನಡೆದಿದೆ. ಯಲ್ಲಮ್ಮ ದೇವಿ ದರ್ಶನಕ್ಕೆ…

ಕೆಲ್ಸ ಜಾಸ್ತಿ ಮನೆಗೆ ಬರಲ್ಲ ಎಂದವನು, ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಬೀದಿ ಹೆಣವಾದ

ಚಿಕ್ಕೋಡಿ: ಬೆಳಗಾವಿಯ ಅಥಣಿ ತಾಲೂಕಿನ ಅನಂತಪುರ ಗ್ರಾಮದ ಬಸ್ ನಿಲ್ದಾಣದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಮಧಬಾವಿ ಗ್ರಾಮದ ಅಪ್ಪಾಸಾಬ ಕಾಂಬಳೆ (37)…

ಸುಟ್ಟು ಕರಕಲಾದ ಮೃತದೇಹವನ್ನು ಕೈಚೀಲದಲ್ಲಿ ಕೊಟ್ಟರು; ಬೆಳಗಾವಿ ಜಿಲ್ಲಾಡಳಿತದ ವಿರುದ್ಧ ಭಾರೀ ಆಕ್ರೋಶ

ಬೆಳಗಾವಿ, ಆಗಸ್ಟ್.08: ಬೆಳಗಾವಿಯ ಸ್ನೇಹಂ ಟೇಪ್ ಮ್ಯಾನಿಫ್ಯಾಕ್ಚರಿಂಗ್ ಕಾರ್ಖಾನೆಗೆ ಬೆಂಕಿ ಬಿದ್ದು ‌ದೊಡ್ಡ ಅನಾಹುತ ಸಂಭವಿಸಿದೆ. ಘಟನೆಯಲ್ಲಿ ಓರ್ವ ಸಜೀವ ದಹನವಾಗಿದ್ದು 16…

ಪ್ರವಾಹದ ಹೆಸರಲ್ಲೂ ಅಧಿಕಾರಿಗಳ ಕಳ್ಳಾಟ, ಕಾಳಜಿ ಕೇಂದ್ರ ತೆರೆದಿದ್ದೇವೆಂದು ವರದಿ ಸಲ್ಲಿಸಿ ಗೋಲ್ ಮಾಲ್

ಬೆಳಗಾವಿ, ಆಗಸ್ಟ್.03: ಬೆಳಗಾವಿ ಜಿಲ್ಲೆಯಲ್ಲಿ ಸಪ್ತ ನದಿಗಳ ಅಬ್ಬರಕ್ಕೆ ಪ್ರವಾಹ‌ ಎದುರಾಗಿದೆ. ಮನೆ, ಮಠಗಳು ಮುಳುಗಿದ್ದು ಜನರು ಬೀದಿಗೆ ಬಿದ್ದಿದ್ದಾರೆ. ಇನ್ನು ಪ್ರವಾಹದ…

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ವಿಳಂಬ – ಸಾರಿಗೆ ಬಸ್ ಜಪ್ತಿ

ಬೆಳಗಾವಿ: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗೆ ಸಾರಿಗೆ ಇಲಾಖೆ ಪರಿಹಾರ ನೀಡಲು ವಿಳಂಬ ಮಾಡಿದ್ದಕ್ಕೆ ಕೋರ್ಟ್ ಆದೇಶದಂತೆ ಸಾರಿಗೆ ಬಸ್‍ನ್ನುಜಪ್ತಿ ಮಾಡಲಾಗಿದೆ. ಈ ಹಿಂದೆ…