ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು

ಮೈಸೂರು: ಕೊಟ್ಟ ಸಾಲ ಮರಳಿ ಕೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಹುಣಸೂರು ತಾಲ್ಲೂಕಿನ ಬನ್ನಿಕುಪ್ಪೆಯಲ್ಲಿ ನಡೆದಿದೆ. ಮೂಡಲಕೊಪ್ಪಲು ನಿವಾಸಿ ನಾಗೇಶ್ ಹಲ್ಲೆಗೊಳಗಾದವರು.…

ಕ್ಷುಲ್ಲಕ ಕಾರಣಕ್ಕೆ ವಾಟರ್‌ಮ್ಯಾನ್‌ಗೆ ಚಾಕು ಇರಿದು ಹತ್ಯೆಗೈದ ರೌಡಿಶೀಟರ್‌

ಹಾಸನ: ಪಾನಮತ್ತನಾಗಿ ಬಂದ ರೌಡಿಶೀಟರ್‌ ವಾಟರ್‌ಮ್ಯಾನ್‌ಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗಣೇಶ್ (27) ಕೊಲೆಯಾದ ವ್ಯಕ್ತಿ…

ಕೌಟುಂಬಿಕ ಕಲಹ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಆತ್ಮಹತ್ಯೆಗೆ ಶರಣಾದ ಪತಿ

ಶಿವಮೊಗ್ಗ, ಸೆ.06: ಕೌಟುಂಬಿಕ ಕಲಹ ಹಿನ್ನಲೆ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪತಿ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ…

ಕಳಿಸಿದ ಲೊಕೇಷನ್‍ಗೆ ಬರಲಿಲ್ಲ ಎಂದು ಕೊರಿಯರ್ ಬಾಯ್‍ಗೆ ಚಾಕು ಇರಿದ ದುಷ್ಕರ್ಮಿ!

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಕೊರಿಯರ್ ಬಾಯ್‍ಗೆ ಚಾಕು ಇರಿದ ಪ್ರಕರಣ ಅಶೋಕನಗರದಲ್ಲಿ ನಡೆದಿದೆ. ಚಾಕು ಇರಿತಕ್ಕೊಳಗಾದ ಯುವಕನನ್ನು ಮಹಮ್ಮದ್ ಶಫಿ ಎಂದು ಗುರುತಿಸಲಾಗಿದೆ.…

ಪ್ರೀತಿ‌ ನಿರಾಕರಿಸಿದ ಮಂಗಳಮುಖಿಗೆ ಚಾಕು ಇರಿದ ಯುವಕ!

ತುಮಕೂರು: ಪ್ರೀತಿ‌ ನಿರಾಕರಿಸಿದ ಮಂಗಳಮುಖಿಗೆ ಯುವಕನೊರ್ವ ಚಾಕು ಇರಿದಿದ್ದಾನೆ. ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದಾಗ ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ತುಮಕೂರು ಜಿಲ್ಲೆಯ ಕುಣಿಗಲ್…

ಶಾಲಾ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಕಾಮುಕನನ್ನು ಥಳಿಸಿದ ಸಾರ್ವಜನಿಕರು

ಚಿಕ್ಕೋಡಿ: ಶಾಲಾ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನನ್ನು ಹಿಡಿದು ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ…

ಹಿಂದೂ ಯುವತಿಗೆ ಮತ್ತು ಬೆರೆಸುವ ಔಷಧ ಕುಡಿಸಿ ಮುಸ್ಲಿಂ ಯುವಕನಿಂದ ಅತ್ಯಾಚಾರ, ಕಾರ್ಕಳ ಉದ್ವಿಗ್ನ

ಉಡುಪಿ: ಕಾರ್ಕಳದಲ್ಲಿ ನಿನ್ನೆ ಸಂಜೆ ಬರ್ಬರ ಅತ್ಯಾಚಾರ ಪ್ರಕರಣ ವರದಿಯಾಗಿದೆ. ಇನ್‌ಸ್ಟಾಗ್ರಾಂನಲ್ಲಿ ಸ್ನೇಹ ಬೆಳೆಸಿದ ಹಿಂದೂ ಯುವತಿಯನ್ನು ಕರೆದೊಯ್ದ ಮುಸ್ಲಿಂ ಯುವಕ,…

ಸಂಬಂಧಿಕನಿಂದಲೇ 10ರ ಬಾಲಕಿ ಮೇಲೆ ಅತ್ಯಾಚಾರ – ಅರೆಬೆತ್ತಲೆ ಸ್ಥಿತಿಯಲ್ಲಿ ಶವ ಪತ್ತೆ; ಕಾಮುಕ ಅರೆಸ್ಟ್

ಚಿಕ್ಕೋಡಿ: ಕೋಲ್ಕತ್ತಾದಲ್ಲಿ ನಡೆದಿರುವ ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಖಂಡಿಸಿ ದೇಶದ ವಿವಿಧೆಡೆ ವ್ಯಾಪಕ ಪ್ರತಿಭಟನೆ ನಡೆಯುತ್ತಿದೆ. ಪ್ರಕರಣವನ್ನು ಗಂಭೀರವಾಗಿ…

ಮಹಿಳೆ ನೇಣಿಗೆ ಶರಣು – ವರದಕ್ಷಿಣೆ ಕಿರುಕುಳ ಆರೋಪ

ಚಿಕ್ಕಮಗಳೂರು: ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೂಡಿಗೆರೆಯ ಚಂದುವಳ್ಳಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಸುಭಿಕ್ಷಾ (25) ಎಂದು…

ಕೆಲ್ಸ ಜಾಸ್ತಿ ಮನೆಗೆ ಬರಲ್ಲ ಎಂದವನು, ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಬೀದಿ ಹೆಣವಾದ

ಚಿಕ್ಕೋಡಿ: ಬೆಳಗಾವಿಯ ಅಥಣಿ ತಾಲೂಕಿನ ಅನಂತಪುರ ಗ್ರಾಮದ ಬಸ್ ನಿಲ್ದಾಣದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಮಧಬಾವಿ ಗ್ರಾಮದ ಅಪ್ಪಾಸಾಬ ಕಾಂಬಳೆ (37)…