ಹ್ಯಾಟ್ರಿಕ್​ ಪದಕ ತಪ್ಪಿಸಿಕೊಂಡ ಮನು ಭಾಕರ್​; 4ನೇ ಸ್ಥಾನಕ್ಕೆ ತೃಪ್ತಿ

ಪ್ಯಾರಿಸ್​: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಹ್ಯಾಟ್ರಿಕ್​ ಪದಕ ನಿರೀಕ್ಷೆಯಲ್ಲಿದ್ದ ಮನು ಭಾಕರ್​ಗೆ ನಿರಾಸೆಯಾಗಿದೆ. ಇಂದು ನಡೆದ 25 ಮೀ. ಪಿಸ್ತೂಲ್​ ಶೂಟಿಂಗ್​ ಫೈನಲ್​ ಪಂದ್ಯದಲ್ಲಿ…