ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

ವಿಜಯನಗರ: ವಿಜಯನಗರ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನದಿಂದ ಸುರಿಯುತ್ತಿರುವ ಮಳೆಯಿಂದಾಗಿ ಹಳ್ಳ – ಕೊಳ್ಳಗಳು ತುಂಬಿ ಹರಿಯುತ್ತಿವೆ. ಹೊಸಪೇಟೆ ತಾಲೂಕಿನ ಜಿ.ನಾಗಲಾಪೂರ ಗ್ರಾಮದಲ್ಲಿ…